ಮಾನಸಿಕ ರೋಗದಿಂದ ಬಳಲಿದ ಮಹಿಳೆಯೊಬ್ಬಳು 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಚರಿಷ್ಮಾ (40) ಎಂಬಾಕೆ ಮೃತ ಮಹಿಳೆ. ಈ ಮಹಿಳೆಯು ಪೂರ್ವ ಹೈಲ್ಯಾಂಡ್ ಅಪಾರ್ಟ್ಮೆಂಟ್ನ 19ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬಿಜೆಪಿಗೆ ಸೆಡ್ಡು ಹೊಡೆದ ಬಳ್ಳಾರಿ ರೆಡ್ಡಿ – ಕಲ್ಯಾಣ ರಾಜ್ಯ ಪ್ರಗತಿ ಪಕ್ಷ. ಸ್ಥಾಪನೆ
ಕೆಲ ದಿನಗಳಿಂದ ಡಿಪ್ರೆಶನ್ಗೆ ಹೋಗಿದ್ದರು. ಹೀಗಾಗಿ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ