ದೀಪಾವಳಿ ಹಬ್ಬಕ್ಕಾಗಿ ಸ್ಟುಡಿಯೋ ಸ್ವಚ್ಛ ಮಾಡುತ್ತಿದ್ದ ವೇಳೆ ವಿದ್ಯುತ್ ಶಾರ್ಟ್‍ಸರ್ಕ್ಯೂಟ್‌ನಿಂದ ಇಬ್ಬರು ಫೋಟೋಗ್ರಾಫರ್‌ಗಳು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಶನಿವಾರ ಜರುಗಿದೆ.
ಬೆಸಗರಹಳ್ಳಿಯ ಲಕ್ಷ್ಮೀ ಸ್ಟುಡಿಯೋದಲ್ಲಿ ವಿವೇಕ್ ಮತ್ತು ಮಧುಸೂದನ್ ಎಂಬ ಫೋಟೋಗ್ರಾಫರ್ ಸಾವನ್ನಪ್ಪಿದ್ದಾರೆ.ಸಂಪುಟ ವಿಸ್ತರಣೆ- ಪುನರ್ ರಚನೆಯೋ ಕಾದು ನೋಡಿ: ಸಿಎಂ ಬೊಮ್ಮಾಯಿ
ದೀಪಾವಳಿ ಹಬ್ಬದ ಹಿನ್ನೆಲೆ ಸ್ಟುಡಿಯೋ ಕ್ಲೀನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಟುಡಿಯೋದಲ್ಲಿದ್ದ ವೈಯರ್‌ನಲ್ಲಿ ಶಾರ್ಟ್‍ಸರ್ಕ್ಯೂಟ್ ಆಗಿ ಇಬ್ಬರು ಫೋಟೋಗ್ರಾಫರ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಬೆಸಗರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು