ಮದ್ದೂರು:
ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.
ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಮೃತ ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.
ಸ್ಫೋಟದ ಬಳಿಕ ರಾಸಾಯನಿಕ ಸೋರಿಕೆಯಿಂದ ಶ್ರೀಧರ್ ಅಸ್ವಸ್ಥಗೊಂಡಿದ್ದಾರೆ. ಇತರೆ ಸಿಬ್ಬಂದಿಗಳು ಗಮನಿಸಿ ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತ ಪಟ್ಟಿದ್ದಾರೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
- ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
- ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ
- ಅಕ್ರಮ ಆಸ್ತಿ ಆರೋಪ: ಇಂದು ಲೋಕಾಯುಕ್ತ ಮುಂದೆ ಹಾಜರಾಗುವಾರಾ ಸಚಿವ ಜಮೀರ್ ಅಹ್ಮದ್?
- ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಡಿ.3 ರಂದು ಶಾಲೆ, ಅಂಗನವಾಡಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ
ಅಕ್ರಮ ಆಸ್ತಿ ಆರೋಪ: ಇಂದು ಲೋಕಾಯುಕ್ತ ಮುಂದೆ ಹಾಜರಾಗುವಾರಾ ಸಚಿವ ಜಮೀರ್ ಅಹ್ಮದ್?