ಬೋಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ಇಂದು ಸಂಜೆ ಸಂಭವಿಸಿದೆ.
ಹುಣಸೂರು ತಾಲೂಕಿನ ಕಲ್ ಬೆಟ್ಟದ ಬಳಿ ಸಂಭವಿಸಿದ ಈ ದುರಂತದಲ್ಲಿ ಪಾಲಿಬೆಟ್ಟದ ಅನಿಲ್ , ಸಂತೋಷ್ , ವಿನುತ್ , ರಾಜೇಶ್ , ದಯಾನಂದ , ಬಾಬು ಮೃತ ದುದೈ೯ವಿಗಳು.
ಹುಣಸೂರಿನಲ್ಲಿ ಮದುವೆ ಮುಗಿಸಿಕೊಂಡು ಕೊಡಗಿಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ
ತೀವ್ರ ಗಾಯಗೊಂಡ ಮೂವರನ್ನು ಹುಣಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು