ಇನೋವಾ ಕಾರಿಗೆ ಲಾರಿಯೊಂದು ಡಿಕ್ಕಿ ಪರಿಣಾಮ ನವ ವರ ಸೇರಿ ಮೂರು ಮಂದಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ತುರುವೇಕೆರೆ ಸಮೀಪದ ಚಿಕ್ಕ ಶೆಟ್ಟಿಕೆರೆ ಬಳಿ ಸಂಭವಿಸಿದೆ.
ನವ ವಧು ಮಂದಾರ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅರಸಿಕೆರೆ ತಾಲೂಕು ಕಮಲಾಪುರ ನಿವಾಸಿ ನಂಜುಂಡಪ್ಪನವರ ಮಗ ಪ್ರಸನ್ನ ಕುಮಾರ್ (30)ಸಂತೋಷ್ ( 30) ಹಾಗೂ ಚಾಲಕ ಚಿನ್ನಪ್ಪ ಸಾವನ್ನಪಿದವರು.
ಕಳೆದ ಒಂದುವಾರದ ಹಿಂದಷ್ಟೇ ಮೈಲಾಪುರ ನಿವಾಸಿ ಮಂದಾರ ಜೊತೆ ಪ್ರಸನ್ನ ಕುಮಾರನಿಗೆ ವಿವಾಹ ಮಾಡಿಕೊಡಲಾಗಿತ್ತು.
ತಮ್ಮ ಹಳ್ಳಿಯಿಂದ ಬೆಂಗಳೂರಿಗೆ ಮನೆಯ ಅಗತ್ಯ ವಸ್ತುಗಳನ್ನು ತರಲು ಇಂದು ಬೆಳಗಿನ ಜಾವ ಅರಸಿಕೆರೆ ಕಡೆ ಹೊರಟಾಗ ಚಿಕ್ಕ ಶೆಟ್ಟಿಕೆರೆ ಕಡೆ ಮೈಸೂರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಾಗ ಈ ದುರಂತ ಸಂಭವಿಸಿದೆ
ತುರುವೇಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು