January 11, 2025

Newsnap Kannada

The World at your finger tips!

DYSP,police,transfer

13 DYSP transfers in the state : See details

ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 31 ಪಿಎಸ್‌ಐ ವರ್ಗಾವಣೆ

Spread the love

ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿನ 31 ಪಿಎಸ್‌ಐ ಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಉಪ ಪೊಲೀಸ್ ಆಯುಕ್ತ ನಿಶಾ ಚೇಮ್ಸ್ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ಗಳನ್ನು ಆಡಳಿತಾತ್ಮಕ ಕಾರಣದಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ದ್ಗಾ ಮೈದಾನ- BBMP ಹೇಳಿಕೆ ಖಂಡಿಸಿ ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್‌

ವರ್ಗಾವಣೆಗೊಂಡ 31 ಬೆಂಗಳೂರು ನಗರ ಪೊಲೀಸ್ ಇಲಾಖೆಯ ಪಿಎಸ್‌ಐಗಳ ಪಟ್ಟಿ

psi 1
psi2
Copyright © All rights reserved Newsnap | Newsever by AF themes.
error: Content is protected !!