ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು 6 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಮೂನ್ ಮಿಷನ್ ಉಡಾವಣೆಗೆ ಸೆ.23ಕ್ಕೆ ಮೂಹೂರ್ತ ಫಿಕ್ಸ್
ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಡಾ. ರೇಜು. ಎಂಟಿ. ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕೆಕೆಆರ್ ಡಿಬಿ ಉಪ ಕಾರ್ಯದರ್ಶಿ ಆನಂದ್ ಪ್ರಕಾಶ್ ಮೀನಾ ಹಾಗೂ ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಾ.ಅನುರಾಧಾ ಕೆ.ಎನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು