Main News

6 ಮಂದಿ IAS ಅಧಿಕಾರಿಗಳ ವರ್ಗಾವಣೆ – ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು 6 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಮೂನ್ ಮಿಷನ್ ಉಡಾವಣೆಗೆ ಸೆ.23ಕ್ಕೆ ಮೂಹೂರ್ತ ಫಿಕ್ಸ್

ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಡಾ. ರೇಜು. ಎಂಟಿ. ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕೆಕೆಆರ್ ಡಿಬಿ ಉಪ ಕಾರ್ಯದರ್ಶಿ ಆನಂದ್ ಪ್ರಕಾಶ್ ಮೀನಾ ಹಾಗೂ ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಾ.ಅನುರಾಧಾ ಕೆ.ಎನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Team Newsnap
Leave a Comment
Share
Published by
Team Newsnap

Recent Posts

‘ COMEDK ಪರೀಕ್ಷೆ’ ಫಲಿತಾಂಶ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ : ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ… Read More

May 23, 2024

ಲೋಕ ಚುನಾವಣೆ: ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪ ಬೇಡ: ಡಾ. ಕುಮಾರ

ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ, ಉತ್ತಮ… Read More

May 23, 2024

ಮದುವೆ ಆಗಲು ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಯುವಕ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮದುವೆ ಆಗಲು ಹೆಣ್ಣು ಸಿಕ್ಕಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.… Read More

May 23, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : 86 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್

ಬೆಂಗಳೂರು : ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್‌ ರಿಪೋರ್ಟ್… Read More

May 23, 2024

ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಅಹ್ಮದಾಬಾದ್ : ಅನಾರೋಗ್ಯಕ್ಕೆ ಒಳಗಾದ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಚಿಕಿತ್ಸೆಗಾಗಿ ಅಹಮದಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.… Read More

May 22, 2024

ನಾಪತ್ತೆಯಾಗಿದ್ದ ಸಂಸದ ಶವವಾಗಿ ಪತ್ತೆ

ಕೋಲ್ಕತ್ತಾ : ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್‌ನ ಸಂಸದ ಅನ್ವರುಲ್ ಅಜೀಮ್ ಅನಾರ್ ಮೇ 13 ರಿಂದ ನಾಪತ್ತೆಯಾಗಿದ್ದು ,ಇಂದು… Read More

May 22, 2024