ರಾಜ್ಯ ಕಂದಾಯ ಇಲಾಖೆಯಲ್ಲಿ 62 ಗ್ರೇಡ್ 2 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಲಾಗಿದೆ
ರಾಜ್ಯ ಸರ್ಕಾರದ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್ ಆದೇಶ ಹೊರಡಿಸಿದ್ದಾರೆ
ರಾಜ್ಯ ಸರ್ಕಾರವು 64 ತಹಶೀಲ್ದಾರ್ ಗಳನ್ನು ರಾಜ್ಯಾದ್ಯಂತ ನೇಮಕ ಮಾಡಿ ವರ್ಗಾವಣೆ ಮಾಡಿದೆ.
ಕಂದಾಯ ಇಲಾಖೆಯಲ್ಲಿ ತರಬೇತಿ ಪಡೆಯುತ್ತಿದ್ದ 64 ಗ್ರೇಡ್-2 ತಹಶೀಲ್ದಾರ್ ಗಳನ್ನು ವಿವಿಧ ಜಿಲ್ಲೆ ಹಾಗೂ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
ಕಂದಾಯ ಇಲಾಖೆಯ ಕೆಳಕಂಡ ತರಬೇತಿಯಲ್ಲಿದ್ದ ಪರೀಕ್ಷಾರ್ಥಿ ಗ್ರೇಡ್ 2 ತಹಶೀಲ್ದಾರ್ ಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರಿನ ಮುಂದೆ ನಮೂದಿಸುವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು