ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ವ್ಯವಸ್ಥೆಯಲ್ಲಿ ಚುರುಕು ತರಲು 7 ʻಐಪಿಎಸ್ʼ ಅಧಿಕಾರಿಗಳನ್ನು ವರ್ಗಾಯಿಸುವ ನಿರ್ಣಯ ಕೈಗೊಂಡಿದೆ.
ಕರ್ನಾಟಕ ಆಡಳಿತ ಸೇವೆಯ ಈ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣವೇ ಜಾರಿಯಾಗುವಂತೆ ಹಾಗೂ ಮುಂದಿನ ಆದೇಶದವರೆಗೆ, ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶ ನೀಡಲಾಗಿದೆ.
ವರ್ಗಾವಣೆಗೊಂಡ ʻಐಪಿಎಸ್ʼ ಅಧಿಕಾರಿಗಳ ಪಟ್ಟಿ:
- ಶಂತನು ಸಿನ್ಹಾ
- ಜಿ. ಸಂಗೀತಾ
- ಅಬ್ದುಲ್ ಅಹದ್
- ಲಕ್ಷ್ಮಣ್ ನಿಂಬರಗಿ
- ಚೆನ್ನಬಸವಣ್ಣ ಲಂಗೋಟಿ
- ಪೃಥ್ವಿಕ್ ಶಂಕರ್
- ಶಿವಾಂಶು ರಜಪೂತ್
ಇದನ್ನು ಓದಿ –ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು