ರಾಜ್ಯ ಸರ್ಕಾರದಿಂದ 9 ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ

Team Newsnap
0 Min Read

9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿಗಳಾದ ಮಂಜುನಾಥ್, ಸತ್ಯಭಾಮಾ, ಶಿಲ್ಪಾ ನಾಗ್ ಸೇರಿದಂತೆ 9 ಮಂದಿ ಅಧಿಕಾರಿಗಳನ್ನ ವಿವಿಧ ಸ್ಥಳಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

WhatsApp Image 2023 07 10 at 5.33.23 PM
WhatsApp Image 2023 07 10 at 5.33.50 PM
Share This Article
Leave a comment