ರಾಜ್ಯದಲ್ಲಿ ಮತ್ತೆ ಐವರು IAS ಅಧಿಕಾರಿಗಳ ವರ್ಗಾವಣೆ -ರಾಜ್ಯ ಸರ್ಕಾರ ಆದೇಶ

Team Newsnap
0 Min Read

ಬೆಂಗಳೂರು:

ರಾಜ್ಯ ಸರ್ಕಾರದಿಂದ ಐವರು ಐಎಎಸ್ ಹಾಗೂ 25 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ.

ದಾವಣಗೆರೆ ಜಿಲ್ಲಾಧಿಕಾರಿಯಾಗಿ ಡಾ.ಎಂ.ವಿ ವೆಂಕಟೇಶ್,

ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ರಮೇಶ್ ಮಾನಕರ್,

ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರು

ಜಿ.ಎಂ ಗಂಗಾಧರಸ್ವಾಮಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರನ್ನಾಗಿ ಕೆ.ನಾಗೇಂದ್ರ ಪ್ರಸಾದ್

ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆಯಾಗಿ ಬಿ.ವಿ ಅಶ್ವಿಜಾ ಅವರನ್ನು ವರ್ಗಾವಣೆ ಮಾಡಿದೆ.

WhatsApp Image 2023 07 26 at 8.38.57 AM
WhatsApp Image 2023 07 21 at 9.21.33 PM 2
Share This Article
Leave a comment