ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಸರ್ಕಾರದ ಆದೇಶ

Team Newsnap
0 Min Read

ರಾಜ್ಯದಲ್ಲಿ ಮತ್ತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ, ಕೋಲಾರ ಎಸ್ಪಿ ಸಚ್ಚಿನ್ ಘೋರ್ಪಡೆ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರು ಉತ್ತರ ವಿಭಾಗದ ಸಂಚಾರಿ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.

ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ :

WhatsApp Image 2022 11 17 at 5.06.54 PM
Share This Article
Leave a comment