December 22, 2024

Newsnap Kannada

The World at your finger tips!

WhatsApp Image 2022 08 24 at 7.17.11 PM

ನಾಲ್ವರು ಕೆ.ಎ.ಎಸ್. ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಕೆ.ಎ.ಎಸ್. (ಕರ್ನಾಟಕ ಆಡಳಿತ ಸೇವೆ) ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ಹೊಸ ಆದೇಶದ ಮೂಲಕ ಪ್ರಕಟಿಸಿದೆ.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಕೆಳಕಂಡ ಕೆ.ಎ.ಎಸ್. ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾಯಿಸಲಾಗಿದೆ.

ಅವರು ಮುಂದಿನ ಆದೇಶದವರೆಗೆ ಈ ಹೊಸ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾರೆ.

ವರ್ಗಾವಣೆಗೊಂಡ ಅಧಿಕಾರಿಗಳು:

  • ವಾಣಿ ಬಿ
  • ಉಷಾರಾಣಿ ಎನ್. ಸಿ.
  • ಪೂರ್ಣಿಮಾ ಪಿ.ವಿ
  • ಡಾ. ಯತೀಶ್ ಉಳ್ಳಾಲ್

ಇದನ್ನು ಓದಿ –ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

ಈ ವರ್ಗಾವಣೆಗಳ ವಿಚಾರದಲ್ಲಿ ಅಧಿಕಾರಿಗಳ ಹೊಸ ಹುದ್ದೆ ಹಾಗೂ ಸ್ಥಳ ನಿಯೋಜನೆ ಈ ಕೆಳಗಿನಂತಿದೆ.

image 1

Copyright © All rights reserved Newsnap | Newsever by AF themes.
error: Content is protected !!