1) ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ.
2) ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೇಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ..
3) ಆಹಾರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ,
4) ಸೆಲ್ವಕುಮಾರ್ ಅವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹೆಚ್ಚುವರಿಯಾಗಿ ನೀಡಲಾಗಿದೆ.
5) ಡಿಪಿಎಆರ್ ಕಾರ್ಯದರ್ಶಿ ವಿ.ಪೊನ್ನುರಾಜ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
6) ಹಾಸನ ಜಿಲ್ಲಾಧಿಕಾರಿ ಗಿರೀಶ್ ರನ್ನು ಕೆಐಎಡಿಬಿಸಿಇಒ, ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ವರ್ಗಾಯಿಸಲಾಗಿದೆ.
7) ಅರ್ಚನಾ ಅವರನ್ನು ಹಾಸನ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು