ಈಗಾಗಲೇ ವರ್ಗಾವಣೆಯಾಗಿ ಹುದ್ದೆಯ ನಿರೀಕ್ಷೆಯಲ್ಲಿ ಮಂಡ್ಯ ಮತ್ತು ಪಾಂಡವಪುರ ಉಪ ವಿಭಾಗಾಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾಗಿ ಆರ್ ಐಶ್ವರ್ಯ ಹಾಗೂ ಶಿವಾನಂದ ಮೂರ್ತಿ ಅವರನ್ನು ರಾಮನಗರ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.PSI ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪಾಲ್ , DYSP ಶಾಂತಕುಮಾರ್ ನಿವಾಸದ ಮೇಲೆ ಇಡಿ ದಾಳಿ
ಸ್ಥಳ ನಿರೀಕ್ಷೆಯಲ್ಲಿದ್ದ ಐವರು ಹಿರಿಯ ಕೆ ಎಎಸ್ ಅಧಕಾರಿಗಳ ವರ್ಗಾವಣೆ ವಿವರ ಇಲ್ಲಿದೆ

- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ