December 22, 2024

Newsnap Kannada

The World at your finger tips!

WhatsApp Image 2023 05 30 at 1.03.16 PM

Transfer of some IPS officers ಪೊಲೀಸ್ ಆಯುಕ್ತ ರೆಡ್ಡಿ ಎತ್ತಂಗಡಿ : ಬಿ ದಯಾನಂದ ಹೊಸ ಕಮೀಷನರ್ - ಕೆಲ IPS ಅಧಿಕಾರಿಗಳ ವರ್ಗಾವಣೆ

ಪೊಲೀಸ್ ಆಯುಕ್ತ ರೆಡ್ಡಿ ಎತ್ತಂಗಡಿ : ಬಿ ದಯಾನಂದ ಹೊಸ ಕಮೀಷನರ್ – ಕೆಲ IPS ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು :ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಎತ್ತಂಗಡಿ ಮಾಡಿದ ರಾಜ್ಯ ಸರ್ಕಾರ ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿದೆ.

ಮುಂದಿನ ಆದೇಶದವರೆಗೆ ಪ್ರತಾಪ್​ ರೆಡ್ಡಿ ಅವರು ಆಂತರಿಕ ಭದ್ರತಾ ವಿಭಾದ ಡಿಜಿಪಿಯನ್ನಾಗಿ ಸರ್ಕಾರ ನೇಮಿಸಿದೆ.

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಈ ಹಿಂದೆ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿದ್ದರು.

ಟ್ರಾಫಿಕ್‌ನ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂಎ ಸಲೀಂ ಅವರನ್ನು ಸಿಐಡಿ ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ.3 ಲಕ್ಷ 30 ಸಾವಿರ ಮಂದಿ ಆರ್ಥಿಕ ಸಬಲರು ಪಡೆದಿದ್ದ ರೇಷನ್ ಕಾರ್ಡ್ ರದ್ದು

ಕೆವಿ ಶರತ್‌ ಚಂದ್ರ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ಸರ್ಕಾರ, ಒಂದೇ ದಿನ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

Copyright © All rights reserved Newsnap | Newsever by AF themes.
error: Content is protected !!