ಬೆಂಗಳೂರು :ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಎತ್ತಂಗಡಿ ಮಾಡಿದ ರಾಜ್ಯ ಸರ್ಕಾರ ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿದೆ.
ಮುಂದಿನ ಆದೇಶದವರೆಗೆ ಪ್ರತಾಪ್ ರೆಡ್ಡಿ ಅವರು ಆಂತರಿಕ ಭದ್ರತಾ ವಿಭಾದ ಡಿಜಿಪಿಯನ್ನಾಗಿ ಸರ್ಕಾರ ನೇಮಿಸಿದೆ.
ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಈ ಹಿಂದೆ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದರು.
ಟ್ರಾಫಿಕ್‌ನ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂಎ ಸಲೀಂ ಅವರನ್ನು ಸಿಐಡಿ ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ.3 ಲಕ್ಷ 30 ಸಾವಿರ ಮಂದಿ ಆರ್ಥಿಕ ಸಬಲರು ಪಡೆದಿದ್ದ ರೇಷನ್ ಕಾರ್ಡ್ ರದ್ದು
ಕೆವಿ ಶರತ್ ಚಂದ್ರ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ಸರ್ಕಾರ, ಒಂದೇ ದಿನ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
- ಬರ ನಿರ್ವಹಣೆ : 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ: ಕೃಷಿ ಸಚಿವರು
- ಅನ್ನಭಾಗ್ಯ : ಹಣ ಮನೆಯ 2ನೇ ಯಜಮಾನರ ಖಾತೆಗೆ
- ರಾಜ್ಯದ 63 ಕಡೆ ಲೋಕಾ ದಾಳಿ – ಭ್ರಷ್ಟರನ್ನು ಜಾಲಾಡುತ್ತಿರುವ ಅಧಿಕಾರಿಗಳು
- 2024ರ ಜ. 23 ರಂದು 545 ಪಿಎಸ್ಐ ಹುದ್ದೆಗೆ ಮರು ಪರೀಕ್ಷೆ- ಗೃಹ ಸಚಿವ
- ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ?; ಸುಪಾರಿ ಕೊಲೆ ಶಂಕೆ
- ಮದಗಜದೊಂದಿಗೆ ಕಾಳಗ : ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವು