ರಾಜ್ಯ ಸರ್ಕಾರದಿಂದ ಆಡಳಿತಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ, ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
1) ಡಾ.ಜೆ ರವಿಶಂಕರ್ ಆಯುಕ್ತ, ಅಬಕಾರಿ ಇಲಾಖೆ.
2)ರಾಮ್ ಪ್ರಸಾತ್ ಮನೋಹರ್, ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ.
3) ಪ್ರೀತಿ ಗೆಹ್ಲೋಟ್, ವಿಶೇಷ ಆಯುಕ್ತರು ಬಿಬಿಎಂಪಿ.
ಈ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು
- ಹೆಚ್ ಡಿ ಕೋಟೆ ಬಳಿ : ನಾಲೆಗೆ ಬಿದ್ದ ಪುತ್ರಿ ರಕ್ಷಣೆಗೆ ಹೋದ ಅಪ್ಪ – ಅಮ್ಮನೂ ದುರಂತ ಸಾವು
- ಅಂತರರಾಷ್ಟ್ರೀಯ ಕಾಫಿ ದಿನ | International Coffee Day 2023