March 9, 2026

Newsnap Kannada

The World at your finger tips!

WhatsApp Image 2022 08 24 at 7.17.11 PM

ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು : ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ.

ಇದನ್ನು ಓದಿ –ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಕಿರುತೆರೆ ನಟ ಸಂಪತ್ ಆತ್ಮಹತ್ಯೆ

ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ.

error: Content is protected !!