ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳ ದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ.
ಇದನ್ನು ಓದಿ : ‘ನ್ಯಾಯಕೊಡಿಸಿ ಇಲ್ಲದೇ ಹೋದರೆ ಟೆರರಿಸ್ಟ್ಗಳ ಜೊತೆ ಸೇರುತ್ತೇವೆ- ಮೋದಿಗೆ PSI ಅಭ್ಯರ್ಥಿಗಳ ಪತ್ರ
ಶಾಲೆಯ ಆವರಣದಲ್ಲಿ ಹಿಜಬ್‌ಗೆ ಅವಕಾಶ ಇಲ್ಲವೆಂದಿದ್ದ ಸರ್ಕಾರ ಇದೀಗ ಸಂಘ ಪರಿವಾರದಿಂದ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ನೀಡಿದ್ದು ಹೇಗೆ? ಎಂಬ ಅನುಮಾನ ಶುರುವಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು