ಕೊಡಗಿನ ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

Team Newsnap
0 Min Read

ಹಿಂದೂ -ಮುಸ್ಲಿಮರ ನಡುವೆ ಧರ್ಮಯುದ್ಧ ನಡುವೆಯೂ ಮತ್ತೊಂದು ವಿವಾದ ಆರಂಭವಾಗುವ ಲಕ್ಷಣವಿದೆ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳ ದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. 

ಇದನ್ನು ಓದಿ : ‘ನ್ಯಾಯಕೊಡಿಸಿ ಇಲ್ಲದೇ ಹೋದರೆ ಟೆರರಿಸ್ಟ್​ಗಳ ಜೊತೆ ಸೇರುತ್ತೇವೆ- ಮೋದಿಗೆ PSI ಅಭ್ಯರ್ಥಿಗಳ ಪತ್ರ

ಶಾಲೆಯ ಆವರಣದಲ್ಲಿ ಹಿಜಬ್‌ಗೆ ಅವಕಾಶ ಇಲ್ಲವೆಂದಿದ್ದ ಸರ್ಕಾರ ಇದೀಗ ಸಂಘ ಪರಿವಾರದಿಂದ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ನೀಡಿದ್ದು ಹೇಗೆ? ಎಂಬ ಅನುಮಾನ ಶುರುವಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Share This Article
Leave a comment