ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸಿ.ಗೌರಿಶಂಕರ್ ಅವರನ್ನು ಚುನಾವಣೆಯಿಂದ 6 ವರ್ಷಗಳ ಕಾಲ ಅನರ್ಹಗೊಳಿಸಿ ಕಲಬುರ್ಗಿ ಹೈಕೋರ್ಟ್ ಏಕಸದಸ್ಯಪೀಠ ತೀರ್ಪು ನೀಡಿದೆ.
ಚುನಾವಣೆಯಲ್ಲಿ ಅಕ್ರಮ ನಡೆಸಿದ ಕಾರಣಕ್ಕೆ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿರುವ ಏಕಸದಸ್ಯಪೀಠದ ನ್ಯಾ. ಸುನೀಲ್ ದತ್ತ್ ಯಾದವ್, ಗೌರಿಶಂಕರ್ ಅವರಿಗೆ 6 ವರ್ಷಗಳ ಕಾಲ ಚುನಾವಣೆ ಸ್ಪರ್ಧೆಯಿಂದ ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ.
ಬಿ.ಸಿ.ಗೌರಿಶಂಕರ್ ಚುನಾವಣೆ ಅಕ್ರಮ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು