ಟಿಬಿ ಡ್ಯಾಂನ ಒಂದನೇ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ.
ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗಿದ್ದು ,ಒಂದನೇ ಗೇಟ್ ಅಳವಡಿಕೆ ಯಶಸ್ವಿಯಾಗಿದೆ.
ಇಂದು ಮತ್ತೊಂದು ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗುವುದು.ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ
ಮೊದಲ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು ತುಂಗಭದ್ರಾ ಜಲಾಶಯದ ಮೇಲೆ ಸಂಭ್ರಮಾಚರಣೆ ನಡೆಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು