ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರು ಘಟನೆ ನಡೆದಿದೆ.
ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿರುವ ಮಕ್ಕಳು. ತಾಯಿ ಮಕ್ಕಳಿಗೆ ನಿನ್ನೆ ಮಧ್ಯಾಹ್ನ ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದು ,ನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.
ಗ್ರಾಮದಲ್ಲಿ ಇತರ ಮಕ್ಕಳು ಕೂಡ ಐಸ್‌ಕ್ರೀಂ ತಿಂದಿದ್ದು ,ಯಾರಿಗೂ ತೊಂದರೆ ಆಗಿಲ್ಲ.
ಇದುವರೆಗೂ ಅವಳಿ ಮಕ್ಕಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಶವಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು ,ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು