ಪಾಪ್ ಗಾಯಕಿ ರಿಹಾನ್ನಾ ಭಾರತದಲ್ಲಿ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸಿದ ಪ್ರತಿಭಟನೆಯ ಬಗ್ಗೆ ಮಾಡಿದ ಟ್ವೀಟ್ ಗಳ ಬಗ್ಗೆ ಟ್ವಿಟರ್ ಮುಖ್ಯ ಕಾರ್ಯನಿರ್ವಾಹಕ ಜ್ಯಾಕ್ ಡಾರ್ಸೆ ಲೈಕ್ ಮಾಡಿದ್ದಾರೆ.
ಇನ್ನೊಂದೆಡೆಗೆ ರೈತ ಪ್ರತಿಭಟನೆ ಕುರಿತು ರಿಹಾನ್ನಾ ಮತ್ತು ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಮಾಡಿದ ಟ್ವೀಟ್‌ಗಳನ್ನು ದೇಶೀಯ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದನ್ನು ಸರ್ಕಾರ ಖಂಡಿಸಿದೆ.
ವಾಷಿಂಗ್ಟನ್ ಪೋಸ್ಟ್ ಪತ್ರಕರ್ತೆ ಕರೆನ್ ಅತ್ತಯ್ಯ “ರಿಹಾನ್ನಾ ಸುಡಾನ್, ನೈಜೀರಿಯಾ ಮತ್ತು ಈಗ ಭಾರತ ಮತ್ತು ಮ್ಯಾನ್ಮಾರ್‌ನಲ್ಲಿ ಸಾಮಾಜಿಕ ನ್ಯಾಯ ಚಳುವಳಿಗಳಿಗಾಗಿ ಧ್ವನಿ ಎತ್ತಿದ್ದಾರೆ.ಅವರು ನಿಜವಾದವರು ಎಂದು ಟ್ವೀಟ್ ಮಾಡಿಈ ಪೋಸ್ಟ್ ನ್ನು ಡಾರ್ಸೆ ಲೈಕ್ ಮಾಡಿದ್ದಾರೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ