ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು , ತೆರಿಗೆ ಮೌಲ್ಯಮಾಪಕ ಪ್ರಕಾಶ್ ಹಾಗೂ ಎಆರ್ ಒ ರಾಜೇಂದ್ರಪ್ರಸಾದ್ ಬಂಧಿತರು.
ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡಲು 4.50 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ,ಲಂಚದ ಹಣದ ಸಮೇತ ಇಬ್ಬರು ಅಧಿಕಾರಿಗಳು ಸಿಕ್ಕಿದ್ದಿದ್ದಾರೆ.ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನಬೆಂಗಳೂರು
ಬೆಂಗಳೂರಿನ ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಇಬ್ಬರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು