ಕಣ್ಣಾ ಮುಚ್ಚಾಲೆ ಆಡುತ್ತಿದ್ದ ವೇಳೆ ಬಾಲಕಿಯರಿಬ್ಬರು ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ಜರುಗಿದೆ.
ಮಸಗೆ ಗ್ರಾಮದ ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬುವವರ ಪುತ್ರಿ ಭಾಗ್ಯ (12) ಹಾಗೂ ರಾಜನಾಯಕ ಮತ್ತು ಗೌರಮ್ಮ ಎಂಬುವವರ ಕಾವ್ಯಾ (7) ಮೃತ ದುರ್ದೈವಿಗಳು.
ಕಣ್ಣಾ ಮುಚ್ಚಾಲೆ ಆಟ ಆಡುವಾಗ ಐಸ್ ಕ್ರೀಮ್ ಬಾಕ್ಸ್ನಲ್ಲಿ ಬಾಲಕಿಯರು ಅವಿತು ಕುಳಿತಿದ್ದು, ಬಾಕ್ಸ್ ಲಾಕ್ ಆದ ಬೆನ್ನಲೇ ಒಳಗೆ ಸಿಲುಕಿಕೊಂಡಿದ್ದಾರೆ.
ಕೊನೆಗೆ ಐಸ್ ಕ್ರೀಮ್ ಬಾಕ್ಸ್ ಬಾಗಿಲು ತೆರೆಯಲಾಗದೆ ಅಲ್ಲಿಯೇ ಉಸಿರು ಗಟ್ಟಿ ಬಾಲಕಿಯರು ಸಾವನ್ನಪ್ಪಿದ್ದಾರೆ.
ಈ ಪ್ರಕರಣದಲ್ಲಿಯಾವುದೇ ದೂರು ದಾಖಲಿಸದೇ ಮೃತ ಬಾಲಕಿಯರಿಬ್ಬರ ಶವ ಸಂಸ್ಕಾರ ನಡೆಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು