December 22, 2024

Newsnap Kannada

The World at your finger tips!

summer

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

Spread the love

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ.

ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು , ತಾಪಮಾನ ಹೆಚ್ಚಳದಿಂದಾಗಿ ಹಲವರಲ್ಲಿ ನಿರ್ಜಲೀಕರಣ ಸಮಸ್ಯೆಯುಂಟಾಗುತ್ತಿದೆ.

ರಣಬಿಸಿಲಿನಿಂದಾಗಿ ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

image 5

ಇದನ್ನು ಓದಿ –ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಆರತಿ ( 9 ) ಹಾಗೂ ಪ್ರಿಯಾಂಕಾ ( 7 ) ಮೃತ ಮಕ್ಕಳು. ಇನ್ನೋರ್ವ ಬಾಲಕನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!