ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ ಕಿಂಡಿ ಅಣೆಕಟ್ಟಿನ ಬಳಿ ಶುಕ್ರವಾರ ಇಬ್ಬರು ಅಪರಿಚಿತ ಮಹಿಳೆಯರ ಶವ ಪತ್ತೆಯಾಗಿದೆ.
ಮೃತಪಟ್ಟ ಮಹಿಳೆಯರು 45 ವರ್ಷ ಮತ್ತು 25 ವರ್ಷಯುವತಿ ಎಂದು ಗುರುತಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎರಡೂ ದೇಹಗಳು ಕವುಚಿ ಬಿದ್ದ ಸ್ಥಿತಿಯಲ್ಲಿ ಕಂಡು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು