ಹರ್ಷಿತಾ ಹಾಗೂ ಮರಿಟಾ ವೈಶಾಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ ಇಬ್ಬರು ವಿದ್ಯಾರ್ಥಿನಿಯರು. ಇದೀಗ ಈ ಸಂಬಂಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.ಇದನ್ನು ಓದಿ –ಚನ್ನಪಟ್ಟಣದಲ್ಲಿಬಾಲಕ ಸಾವು : ಬೈಕ್ ಕೊಟ್ಟ ಮಾಲೀಕನಿಗೆ 34 ಸಾವಿರ ದಂಡ, 1 ದಿನ ಜೈಲು
ಹರ್ಷಿತಾ ಹಾಗೂ ಮರಿಟಾ ಇಬ್ಬರು ಸ್ನೇಹಿತೆಯರು ದ್ವಿತೀಯ ಪಿಯುಸಿ ಓದುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ನಾವಿನ್ನು ಮನೆಗೆ ಬರಲ್ಲ ಇನ್ನೂ ಹುಡುಕಬೇಡಿ ಎಂದು ತಿಳಿಸಿ ನಾಪತ್ತೆಯಾಗಿದ್ದಾರೆ.
ವಿದ್ಯಾರ್ಥಿನಿಯರು ನಾಪತ್ತೆಯಾಗಲು ಕಾರಣವೇನು? ಇದರ ಹಿಂದೆ ಯಾರಾದರೂ ಕೈವಾಡ ಇದೆಯಾ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಗ್ರೌಂಡ್ಸ್ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು