ತುಮಕೂರು ಜಿಲ್ಲೆಯ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿಯ ಶಿಕ್ಷಕಿ ಸೇರಿ ಇಬ್ಬರನ್ನು ಅಮಾನತು ಮಾಡಲಾಗಿದೆ.
ಇಬ್ಬರು ಶಿಕ್ಷಕಿಯರ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇಪದೇ ಜಗಳ ಮಾಡಿಕೊಳ್ಳುತ್ತಿದ್ದು, ಮಕ್ಕಳಿಗೆ ಸರಿಯಾಗಿ ಪಾಠ ಕೂಡ ಮಾಡುತ್ತಿರಲಿಲ್ಲ. ಇದನ್ನು ಗಮನಿಸಿದ ಗ್ರಾಮಸ್ಥರು ತಿಳಿಹೇಳಿದರೂ ಕೂಡ ಕೇಳಿರಲಿಲ್ಲ.
ಕೊನೆಗೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕಿ ಶಾಲೆಯಲ್ಲಿಯೇ ಮದ್ಯ ಸೇವಿಸುತ್ತಾರೆ ಎನ್ನುವುದು ಗೊತ್ತಾಗಿದೆ.
ಮೂನ್ ಮಿಷನ್ ಉಡಾವಣೆಗೆ ಸೆ.23ಕ್ಕೆ ಮೂಹೂರ್ತ ಫಿಕ್ಸ್
ಗ್ರಾಮಸ್ಥರು ನೀಡಿದ ದೂರು ಆಧರಿಸಿ ಪರಿಶೀಲನೆಗೆ ಬಂದ ಅಧಿಕಾರಿಗಳು ಶಿಕ್ಷಕಿಯರ ಟೇಬಲ್ ತೆರೆದು ನೋಡಿದಾಗ ಅದರಲ್ಲಿ ಮದ್ಯದ ಬಾಟಲ್ ಪತ್ತೆಯಾಗಿವೆ. ವಿಚಾರಣೆ ಕಾಯ್ದಿರಿಸಿ ಇಬ್ಬರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ