ಒಲಿಂಪಿಕ್ಸ್ ಜುಲೈ 23 ರಿಂದ ಆಗಸ್ಟ್ 28 ವರೆಗೆ ಜಪಾನ್ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಇಬ್ಬರು ಮಾಜಿ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.
ಇಬ್ಬರು ಮೂಲತಃ ತಮಿಳುನಾಡಿನ ತಿರುಚಿ ಮೂಲದರಾದ ಧನಲಕ್ಷ್ಮೀ ಹಾಗೂ ಶುಭಾ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.
ಭಾರತ ತಂಡದ 4×400 ಮೀಟರ್ ಮಿಕ್ಸೆಡ್ ರಿಲೇ ತಂಡವನ್ನು ಪ್ರತಿನಿಧಿಸಲಿದ್ದಾರೆ. 2016-17ನೇ ಶೈಕ್ಷಣಿಕ ವರ್ಷದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಾಗಿದ್ದರು.
ಒಲಿಂಪಿಕ್ಸ್ ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ರು. ಪ್ರೋತ್ಸಾಹ ಧನವನ್ನು ಆಳ್ವಾಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವಾ ಪ್ರಕಟಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ