ಬೆಂಗಳೂರಲ್ಲಿ ಮಂಗಳವಾರ ರಾತ್ರಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿ ಪ್ಲೈ ಓವರ್ ನಲ್ಲಿ ಕಾರೊಂದನ್ನು ಓವರ್ ಟೇಕ್ ಮಾಡಲು ಹೋಗಿ ಉತ್ತರ ಭಾರತೀಯ ಯುವತಿಯರಿಬ್ಬರು ಭೀಕರವಾಗಿ ಸಾವನ್ನಪ್ಪಿದ್ದಾರೆ.
ಬೊಮ್ಮನಹಳ್ಳಿ -ಎಲೆಕ್ಟ್ರಾನಿಕ್ ಸಿಟಿ ಮಾರ್ಗ ಫ್ಲೈ ಮೇಲೆ ಚಲಿಸುವಾಗ ಅಪಘಾತ ನಡೆದಿದೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓವರ್ ಟೇಕ್ ಮಾಡಲು ಹೋಗಿ ಬ್ರಿಡ್ಜ್ ಮೇಲಿನ ಡಿವೈಡರ್ಗೆ ಕಾರು ಮತ್ತು ಬೈಕ್ ಗುದ್ದಿವೆ. ಪ್ಲೈ ಓವರ್ ಮೇಲೆ ಕಾರು ಢಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದು ದೇಹಗಳು ಛಿದ್ರವಾಗಿವೆ. 30 ಅಡಿ ಪ್ಲೈ ಓವರ್ ಮೇಲೆ ಕಾರು ಕೂಡ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರರೂ ಸಹ ಭೇಟಿ ನೀಡಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ