ಬೈಕ್ ಹಾಗೂ ಟಿಪ್ಪರ್ ನಡುವಿನ ಅಪಘಾತದಲ್ಲಿ ಮದುಮಗ ಹಾಗೂ ಮತ್ತೊಬ್ಬ ಯುವಕ ಮೃತಪಟ್ಟ ದಾರುಣ ಘಟನೆ ಮಡಿಕೇರಿಯ ಹೊರವಲಯದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮದುಮಗ ಮೈಸೂರಿನ ವಿಶ್ವನಾಥ್ (32) ಹಾಗೂ ಅತ್ತಿಗೋಡಿನ ದಿನೇಶ್(23) ಅಪಘಾತದಲ್ಲಿ ಜೀವ ಕಳೆದುಕೊಂಡವರು. ಮಡಿಕೇರಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಮದುವೆ ಆಹ್ವಾನ ಪತ್ರ ಕೊಡಲು ದಿನೇಶ್‌ನೊಂದಿಗೆ ವಿಶ್ವನಾಥ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಅಪಘಾತವಾಗಿದೆ.
ಎಲ್‌ಎಲ್‌ಬಿ ಮುಗಿಸಿ ವೃತ್ತಿ ಆರಂಭಿಸಿದ್ದ ವಿಶ್ವನಾಥ್ ಸೆಪ್ಟೆಂಬರ್ 19 ರಂದು ಹಸೆಮಣೆ ಏರಬೇಕಿತ್ತು. ದಿನೇಶ್ ಪದವಿ ಓದುತ್ತಿದ್ದರು. ಮಡಿಕೇರಿ ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ