ಲಂಚ ಪಡೆಯುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಂದ್ರಶೇಖರ್, ಚೆಲುವಾಂಬ ಎಂಬ ಅಧಿಕಾರಿಗಳು.ಬ್ರಾಹ್ಮಣರು ಸಿಎಂ ಆಗಬಾರದು ಅಂತ ಎಲ್ಲಿದೆ ? ಪೇಜಾವರ ಶ್ರೀ
ಸಾಲದ ಚೆಕ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. 10 ಸಾವಿರ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಸದ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
- ಗಾಂಧೀ ಜೀ……
- ಚಿಕ್ಕ ಮಂಡ್ಯ ಬಳಿ ಜಮೀನಿಗೆ ನುಗ್ಗಿದ ಕಾಡಾನೆ ದಂಡು – ಜನರಿಗೆ ಆತಂಕ
- ಸಾಲಕ್ಕೆ ಹೆದರಿ ತುಮಕೂರಿನ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ : ತಂದೆ-ತಾಯಿ, ಮಗಳ ದುರಂತ ಸಾವು
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು