ನಾಳೆಯಿಂದ ಎರಡು ರೈಲುಗಳ‌ ಸಂಚಾರ: ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ

Newsnap Team
1 Min Read

ಜೂನ್ 18 ರಿಂದ ಜನಶತಾಬ್ದಿ ಸೇರಿದಂತೆ ಎರಡು ರೈಲುಗಳ ಸಂಚಾರ ಆರಂಭವಾಗಲಿದೆ. ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡಲಾಗಿದೆ.

  • ಜನಶತಾಬ್ದಿ ರೈಲು ಸಂಜೆ 5.15 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9.55 ಕ್ಕೆ ಶಿವಮೊಗ್ಗ ತಲುಪಲಿದೆ.
  • ಬೆಳಗ್ಗೆ 5.15 ಕ್ಕೆ ಶಿವಮೊಗ್ಗದಿಂದ ಹೊರಟು 10.15 ಕ್ಕೆ ಬೆಂಗಳೂರು ತಲುಪಲಿದೆ.
  • ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿ ನಿಂದ ಹೊರಡುವ ರೈಲು ಸಂಜೆ 7.45 ಕ್ಕೆ ಶಿವಮೊಗ್ಗ, ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪಲಿದೆ.
  • ಅದೇ ರೈಲು ಬೆಳಿಗ್ಗೆ 5 ಗಂಟೆಗೆ ತಾಳಗುಪ್ಪದಿಂದ ಹೊರಟು 7 ಗಂಟೆಗೆ ಶಿವಮೊಗ್ಗ ತಲುಪಲಿದ್ದು, 7.05 ಗಂಟೆಗೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ.
Share This Article
Leave a comment