ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನೈಸ್ ಸಂಸ್ಥೆ ನಿರ್ಬಂಧ ಹೇರಿದೆ
ನೈಸ್ ಸಂಸ್ಥೆ ಈ ಕುರಿತು ಪ್ರಕಟಣೆ ನೀಡಿ ಸುರಕ್ಷತಾ ಕಾರಣಗಳಿಂದಾಗಿ ರಾತ್ರಿ ಸಮಯದಲ್ಲಿ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದೆ.
ನೈಸ್ ಆಡಳಿತ ಮಂಡಳಿಯು, ಬೆಂಗಳೂರು ನಗರ ಸಂಚಾರ ಜಂಟಿ ಆಯುಕ್ತರ ಸೂಚನೆ ಮೇರೆಗೆ ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ನಿರ್ಬಂಧ ಹೇರಲಾಗಿದೆ.
ಜನವರಿ 16ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಪ್ರತಿನಿತ್ಯ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ, ಪ್ರಕಟಣೆಯಲ್ಲಿ ತಿಳಿಸಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
More Stories
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ