ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್‌ಪ್ರೆಸ್ ಹೊರಟಿತ್ತು. ಈ ವೇಳೆ ಇಬ್ಬರು ಮಹಿಳೆಯರು ಹಳಿ ದಾಟುತ್ತಿದ್ದರು. ಆಗ ಈ ದುರಂತ ಸಂಭವಿಸಿದೆ.ಇದನ್ನು ಓದಿ -2 ಸಾವಿರ, ಮದ್ಯದ ಬಾಟಲಿ ಸ್ವೀಕರಿಸುತ್ತಿದ್ದ ವೇಳೆ ಸರ್ವೇಯರ್ ಲೋಕಾಯುಕ್ತ ಬಲೆಗೆ
ಈ ಮಹಿಳೆಯರು ಕಾಚಿಗುಡ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣ ಮಾಡಿದ್ದರು. ಮಂಡ್ಯದಲ್ಲಿ ಇಳಿದುಕೊಂಡು ರೈಲು ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು