ಮಂಡ್ಯದಲ್ಲಿ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ರೈಲು ನಿಲ್ದಾಣದಲ್ಲಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್‌ಪ್ರೆಸ್ ಹೊರಟಿತ್ತು. ಈ ವೇಳೆ ಇಬ್ಬರು ಮಹಿಳೆಯರು ಹಳಿ ದಾಟುತ್ತಿದ್ದರು. ಆಗ ಈ ದುರಂತ ಸಂಭವಿಸಿದೆ.ಇದನ್ನು ಓದಿ -2 ಸಾವಿರ, ಮದ್ಯದ ಬಾಟಲಿ ಸ್ವೀಕರಿಸುತ್ತಿದ್ದ ವೇಳೆ ಸರ್ವೇಯರ್ ಲೋಕಾಯುಕ್ತ ಬಲೆಗೆ
ಈ ಮಹಿಳೆಯರು ಕಾಚಿಗುಡ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣ ಮಾಡಿದ್ದರು. ಮಂಡ್ಯದಲ್ಲಿ ಇಳಿದುಕೊಂಡು ರೈಲು ಹಳಿ ದಾಟುತ್ತಿದ್ದಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ