ಕೆಆರ್ ಎಸ್ ನ ನಾರ್ಥ್ ಬ್ಯಾಂಕ್ ಬಳಿಯ ವಿಸಿ ನಾಲೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ನಲ್ಲಿ ಗುರುವಾರ ಜರುಗಿದೆ.
ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಮಲ್ಲಿನಾಥಪುರ ಗ್ರಾಮದ
ಬಸವೇಗೌಡ(26), ಜವರೇಗೌಡ(34) ನೀರು ಪಾಲಾದ ಯುವಕರು.
ಕಾಳಮ್ಮನ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಯುವಕರು ಈ ವೇಳೆ ವಿಸಿ ನಾಲೆಯಲ್ಲಿ ಈಜಲು ತೆರಳಿದ್ದಾಗ ಅವಘಡ.
ವಿಸಿ ನಾಲೆಯಲ್ಲಿ 2500 ಕ್ಯೂಸೆಕ್ ನೀರು ಹರಿಯುವ ರಬಸಕ್ಕೆ ಕೊಚ್ಚಿಹೋಗಿರುವ ಯುವಕರು.
ಓರ್ವನ ಶವ ಪತ್ತೆ, ಮತ್ತೋರ್ವನ ಮೃತದೇಹಕ್ಕಾಗಿ ಹುಡುಕಾಟ.
ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ