ವಿಕ್ರಂ (28) ಮತ್ತು ಅಮಿತ್ ಸಿಂಗ್ (27) ಮೃತ ಯುವಕರು. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಸೌರಬ್ (27) ಗಂಭೀರವಾಗಿ ಗಾಯಗೊಂಡಿದ್ದಾರೆ, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠʼ..!; ಸಿಎಂ ಬೊಮ್ಮಾಯಿಗೆ ಪುನೀತ್ ಅಭಿಮಾನಿಗಳ ಮನವಿ
ಅಪಘಾತದಲ್ಲಿ ಮೃತಪಟ್ಟವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು