ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣ ಖಂಡಿಸಿ ಸರ್ಕಾರವನ್ನು ಪೇಜಾವರ ಶ್ರೀಗಳು ಎಚ್ಚರಿಸಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ರ ಹತ್ಯೆ ಖಂಡಿಸಿ ಮಾತನಾಡಿದ ಶ್ರೀಗಳು, ಕನ್ಹಯ್ಯರ ಹತ್ಯೆ ಪ್ರಕರಣ ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಸಂವಿಧಾನಬದ್ಧವಾದ ನಾಗರಿಕ ಸಮಾಜದಲ್ಲಿ ಅನಾಗರಿಕರು ಪ್ರವೇಶ ಮಾಡಿ ಅನ್ಯಾಯ ಎಸಗದಂತೆ ಚುನಾಯಿತ ಸರ್ಕಾರಗಳು ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಕೃಷಿ ಸೊಸೈಟಿಗಳಿಗೆ ಡಿಜಿಟಲ್ ಸ್ಪರ್ಶ: ಕೇಂದ್ರ ಸಚಿವ ಸಂಪುಟ ಅಸ್ತು
ಜನರ ರಕ್ಷಣೆ ಹೊಣೆ ಸರ್ಕಾರದ್ದು. ಅನಾಗರಿಕ ಪ್ರವೃತ್ತಿಯ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಾರ್ವಜನಿಕರು ಯಾವುದೇ ಭಯವಿಲ್ಲದೆ ಮುಕ್ತ ವಾತಾವರಣದಲ್ಲಿ ಬದುಕುವಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು