UAE ಅಧ್ಯಕ್ಷ ಮತ್ತು ಅಬು ದಾಬಿ ದೊರೆ ಶೇಕ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಶುಕ್ರವಾರ ನಿಧರಾಗಿದ್ದಾರೆ. ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಶೇಕ್ ಖಲೀಫಾ ಅವರ ನಿಧನಕ್ಕೆ ಸಂತಾಪ ಸೂಚಿಸಿ 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಇದನ್ನು ಓದಿ : ಮಲಯಾಳಿ ನಟಿ ಶಹಾನಾ ಅನುಮಾನಾಸ್ಪದ ಸಾವು : ಗಂಡನ ಬಂಧನ
ಶೇಕ್ ಖಲೀಫಾ ಯುಎಇ ಅಧ್ಯಕ್ಷರಾಗಿ ಹಾಗೂ ಅಬು ದಾಬಿಯ ದೊರೆಯಾಗಿ 2004, ನವೆಂಬರ್ 3ರಿಂದ ಸೇವೆ ಸಲ್ಲಿಸಿದ್ದಾರೆ.
ಸಂತಾಪ ಸೂಚಕವಾಗಿ ಬಾವುಟಗಳನ್ನು ಅರ್ಧಕ್ಕೆ ಇಳಿಸಲಾಗುತ್ತದೆ. ಸಚಿವಾಲಯದ ಕಚೇರಿಗಳು, ಸರ್ಕಾರಿ ಇಲಾಖೆಗಳು, ಬ್ಯಾಂಕ್‌ಗಳು ಮತ್ತು ಸ್ಥಳೀಯ ಸಂಸ್ಥೆಗಳು ಶುಕ್ರವಾರದಿಂದ 40 ದಿನಗಳ ಕಾಲ ಸೇವೆ ಸ್ಥಗಿತ ಮಾಡಲಿವೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ