UAE ಅಧ್ಯಕ್ಷ, ಅಬು ದಾಬಿ ದೊರೆ ಶೇಕ್ ಖಲೀಫಾ ಬಿನ್ ಜಾಯೆದ್ ನಿಧನ

Team Newsnap
1 Min Read

UAE ಅಧ್ಯಕ್ಷ ಮತ್ತು ಅಬು ದಾಬಿ ದೊರೆ ಶೇಕ್ ಖಲೀಫಾ ಬಿನ್ ಜಾಯೆದ್‌ ಅಲ್ ನಹ್ಯಾನ್ ಶುಕ್ರವಾರ ನಿಧರಾಗಿದ್ದಾರೆ. ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಶೇಕ್‌ ಖಲೀಫಾ ಅವರ ನಿಧನಕ್ಕೆ ಸಂತಾಪ ಸೂಚಿಸಿ 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ಇದನ್ನು ಓದಿ : ಮಲಯಾಳಿ ನಟಿ ಶಹಾನಾ ಅನುಮಾನಾಸ್ಪದ ಸಾವು : ಗಂಡನ ಬಂಧನ

ಶೇಕ್ ಖಲೀಫಾ ಯುಎಇ ಅಧ್ಯಕ್ಷರಾಗಿ ಹಾಗೂ ಅಬು ದಾಬಿಯ ದೊರೆಯಾಗಿ 2004, ನವೆಂಬರ್‌ 3ರಿಂದ ಸೇವೆ ಸಲ್ಲಿಸಿದ್ದಾರೆ.

ಸಂತಾಪ ಸೂಚಕವಾಗಿ ಬಾವುಟಗಳನ್ನು ಅರ್ಧಕ್ಕೆ ಇಳಿಸಲಾಗುತ್ತದೆ. ಸಚಿವಾಲಯದ ಕಚೇರಿಗಳು, ಸರ್ಕಾರಿ ಇಲಾಖೆಗಳು, ಬ್ಯಾಂಕ್‌ಗಳು ಮತ್ತು ಸ್ಥಳೀಯ ಸಂಸ್ಥೆಗಳು ಶುಕ್ರವಾರದಿಂದ 40 ದಿನಗಳ ಕಾಲ ಸೇವೆ ಸ್ಥಗಿತ ಮಾಡಲಿವೆ.

Share This Article
Leave a comment