January 29, 2026

Newsnap Kannada

The World at your finger tips!

udaya nidhi stalin

ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ

Spread the love

ತಮಿಳುನಾಡಿನ ಸಚಿವ ಸಂಪುಟ ಪುನಾರಚನೆಯಾಗಿದ್ದು, ಉದಯನಿಧಿ ಸ್ಟಾಲಿನ್ ಉಪ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ,ಉದಯನಿಧಿ ಸ್ಟಾಲಿನ್ ಅವರನ್ನ ರಾಜ್ಯದ ಉಪಮುಖ್ಯಮಂತ್ರಿಯನ್ನಾಗಿ ಮಾಡಬಹುದು ಮತ್ತು ಕ್ಯಾಬಿನೆಟ್ ಪುನರ್ರಚನೆಯೂ ಸಾಧ್ಯವಿದೆ ಎಂದು ಸುಳಿವು ನೀಡಿದ್ದರು.

ಇದನ್ನು ಓದಿ – ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು

ಇದೀಗ ಉದಯನಿಧಿ ಮುಖ್ಯಮಂತ್ರಿ ಹುದ್ದೆಯನ್ನ ಹೊಂದಿರುವ ತಮ್ಮ ತಂದೆಗೆ ಉಪನಾಯಕರಾಗಿ ಸೇವೆ ಸಲ್ಲಿಸಲಿದ್ದು ,ಇಂದು ಮಧ್ಯಾಹ್ನ 3:30 ಕ್ಕೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

error: Content is protected !!