ಉಕ್ರೇನ್ ಮೇಲೆ ಯುದ್ಧ ಘೋಷಿಸಿರುವ ರಷ್ಯಾ ವಿರುದ್ಧ ವಿಶ್ವಸಂಸ್ಥೆಯ ಮತ್ತೊಂದು ಮತದಾನದಿಂದ ಭಾರತ ದೂರ ಸರಿದಿದೆ
ರಷ್ಯಾದ ಕ್ರಮಗಳ ಕುರಿತು ತನಿಖೆ ನಡೆಸಲು ಅಂತಾರಾಷ್ಟ್ರೀಯ ಸ್ವತಂತ್ರ ಆಯೋಗ ಸ್ಥಾಪಿಸುವ ತುರ್ತು ಅಗತ್ಯದ ಕುರಿತು ಮಾನವ ಹಕ್ಕುಗಳ ಮಂಡಳಿಯಲ್ಲಿನ ನಿರ್ಣಯದ ಮತದಾನಕ್ಕೆ ಭಾರತ ಗೈರಾಗಿದೆ.
47 ಸದಸ್ಯರ ಕೌನ್ಸಿಲ್ನಲ್ಲಿ 32 ದೇಶಗಳು ಸ್ವತಂತ್ರ ಆಯೋಗವನ್ನು ಸ್ಥಾಪಿಸುವ ತುರ್ತು ಅಗತ್ಯದ ಪರವಾಗಿ ಮತ ಚಲಾಯಿಸಿದರೆ, ರಷ್ಯಾ ಮತ್ತು ಎರಿಟ್ರಿಯಾ ವಿರುದ್ಧವಾಗಿ ಮತ ಚಲಾಯಿಸಿದವು.
ಭಾರತ, ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ 13 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ.
- ಅಕ್ರಮ ಪ್ರವೇಶ : ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಭಾರತದ ಗಡಿ ಭದ್ರತಾ ಪಡೆ
- PSI ನೇಮಕಾತಿ ಅಕ್ರಮ : ಶಾಂತ- ರವೀಂದ್ರ ಎಸ್ಕೇಪ್ – ಸಿಡಿಐಗೆ ಇವರನ್ನು ಪತ್ತೆ ಮಾಡುವುದೇ ಸವಾಲು
- ಶಾಸಕ ಜಿ ಟಿ ಡಿಯನ್ನು ಪಕ್ಷದಲ್ಲಿ ಉಳಿಸುತ್ತೇನೆ : 2 ಕಂಡಿಷನ್ ಗೆ ಒಪ್ಪುತ್ತೀರಾ – ಸಿ ಎಸ್ ಪುಟ್ಟರಾಜು
- ವೈದ್ಯರ ನಿರ್ಲಕ್ಷ್ಯ : 19 ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಸಾವು
- ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
More Stories
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ – ಬೀದರ್ ನ ಒಂದೇ ಕುಟುಂಬದ 7 ಜನ ದುರಂತ ಸಾವು
IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
ವರದಕ್ಷಿಣೆ ಕಿರುಕುಳ : ಇಬ್ಬರು ಮಕ್ಕಳು ಸೇರಿ ಮೂವರು ಸಹೋದರಿಯರು ಬಾವಿಗೆ ಹಾರಿ ಆತ್ಮಹತ್ಯೆ