ವಿಜಯಪುರ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.
ವಿಜಯಪುರದ ಸೈನಿಕ ಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸುತ್ತಿದ್ದರು.
ಶಾಲಾ ಆವರಣದಲ್ಲಿ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.
ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ನೆಲಕ್ಕೆ ಬಿದ್ದ ಬ್ಯಾರಿಕೇಡ್ಗಳನ್ನು ತಕ್ಷಣ ಪೊಲೀಸರು ಸರಿಪಡಿಸಿದ್ದಾರೆ. ಅದೃಷ್ಟವಶಾತ್ ಹೆಲಿಪ್ಯಾಡ್ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ’ ನಲ್ಲಿ ಮಳೆ ಅವಾಂತರ: ಸರಣಿ ಅಪಘಾತ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು