ಮೈಸೂರು: ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಮೈಸೂರಿಗೆ (Mysuru) ಆಗಮಿಸಿ ,ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ನಗರದ ಮಹಾರಾಜ ಕಾಲೇಜು (Maharaja College) ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು ,ಬೆಳಗ್ಗೆ 11:35ಕ್ಕೆ ನಿತಿನ್ ಗಡ್ಕರಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಮಹಾರಾಜ ಕಾಲೇಜು ಮೈದಾನಕ್ಕೆ ಮಧ್ಯಾಹ್ನ 12 ಗಂಟೆಗೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಗೋಯಲ್ ರಾಜೀನಾಮೆ
ಈ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಹಾಗೂ ಸಚಿವ ಮಹದೇವಪ್ಪ ಭಾಗಿಯಾಗಲಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು