ಕೇಂದ್ರ ಆಯುಷ್ಯ ಇಲಾಖೆಯ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ ಪತ್ನಿ ಹಾಗೂ ಆಪ್ತ ಕಾರ್ಯದರ್ಶಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ. ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರು ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಎಲ್ಲರನ್ನೂ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಸಚಿವರ ಪತ್ನಿ ವಿಜಯ,ಆಪ್ತ ಕಾರ್ಯದರ್ಶಿ ದೀಪಕ್ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಸಚಿವ ಶ್ರೀಪಾದ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು